LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಎಲ್ಲಾ ಹಳ್ಳಿಗಳನ್ನು ಆಧ್ಯತೆ ಮೇರೆಗೆ ಅಭಿವೃದ್ಧಿ ಪಡಿಸಿ ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆಯಲ್ಲಿ ತೂಡಿಗಿಸಿಕೂಳ್ಳಲಾಗುತ್ತದೆ ಎಂದು ಶಾಸಕ ಕರ್ನಾಟಕ ಎಸ್‍ಟಿ ಸೋಮಶೇಖರ್ ತಿಳಿಸಿದರು.

ಕ್ಷೇತ್ರದ ಚೋಳನಾಯಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಟಿಪಾಳ್ಯ ಗಂಗೇನಹಳ್ಳಿ ಹಾಗು ಚೋಳನಾಯಕನಹಳ್ಳಿ ಜಲಜೀವನ್ ಮಿಷನ್ ಯೋಜನೆಯ ಮೂಲಕ ನಳ ನೀರು ಪ್ರತಿ ಮನೆ ಮನೆಗೂ ಅಳವಡಿಸುವ ಕಾಮಗಾರಿಗೆ ಹಾಗು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣಾಭಿವೃದ್ಧಿಯಿಂದ ರಾಜ್ಯವು ಸುಭಿಕ್ಷವಾಗುತ್ತದೆ.

ಅದರಂತೆ ಕೇಂದ್ರ ಸರ್ಕಾರವು ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಎಚ್ಚರವಹಿಸುವ  ದೃಷ್ಟಿಯಿಂದ ಕೇಂದ್ರ ಸರ್ಕಾರವು ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದು ಗ್ರಾಮೀಣ ಪ್ರದೇಶದ ಎಲ್ಲಾ ಹಳ್ಳಿಯ ಪ್ರತಿ ಮನೆ ಮನೆಗೆ ನಳ ನೀರು ಅಳವಡಿಸುವ ಮಹತ್ವದ ಕಾರ್ಯವನ್ನು ಕೈಗೆತ್ತಿಕೊಂಡಿದೆ ಅದರ ಭಾಗವಾಗಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಹದಿನ್ಯೂಳು ಗ್ರಾಮ ಪಂಚಾಯತಿ ಕಾರ್ಯಾಲಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸರಬರಾಜು ಮಾಡಲು ನಳ ಅಳವಡಿಸುವ ಮೂಲಕ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ರಾಜ್ಯ ಒಕ್ಕಲಿಗರ ಸಂಘದ ರಾಜ್ಯಾದ್ಯಕ್ಷರಾದ ಡಿ.ಹನುಮಂತಯ್ಯ ಚೋಳನಾಯಕನಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷ ಅನಂದಸ್ವಾಮಿ ಹಾಗು ಗ್ರಾ ಪ ಸದಸ್ಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು