LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತೆರೆಗೆ ಬರಲು ಸಿದ್ದವಾದ ಎಜುಕೇಟಡ್ ಬುಲ್ಸ್

ಹಿರಿಯ ತಂತ್ರಜ್ಞ ಜಿ.ಕೆ.ಮುದ್ದುರಾಜ್ ಗ್ಯಾಪ್ ನಂತರ `ಎಜುಕೇಟಡ್ ಬುಲ್ಸ್' ಸಿನಿಮಾಕ್ಕೆ ಚಿತ್ರಕತೆ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಎಂ.ಎಸ್.ಎಂಟರ್‌ಪ್ರೈಸಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದ ಹಾಗೆ ಇವರು ನಿರ್ದೇಶನದ 41ನೇ ಸಿನಿಮಾ ಎಂಬುದು ವಿಶೇಷ.
ಸಿನಿಮಾವು ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವ ಅಂಶಗಳನ್ನು ಒಳಗೊಂಡಿದೆ. ಜಾಣರಾಗಿರಿ, ಜಾಗೃತರಾಗಿರಿ ಎಂಬ ವಿಷಯಗಳ ಮೇಲೆ ಸನ್ನಿವೇಶಗಳು ಸಾಗುತ್ತದೆ. ನಾವು ಎಷ್ಟೇ ಬುದ್ದಿವಂತರಾಗಿದ್ದರೂ, ಸ್ಪಲ್ಪ ಯಾಮಾರಿದರೆ. ನಮ್ಮ ಬದುಕು ಹಾಳಾಗುತ್ತದೆ. ಇದಕ್ಕೆ ಕಣ್ಣ ಮುಂದೆ ಸಾಕಷ್ಟು ಮಂದಿ ಸಾಕ್ಷಿಯಾಗಿದ್ದಾರೆ. ವಿದ್ಯೆ ಮುಖ್ಯವಲ್ಲ. ಅದರ ಜತೆಗೆ ಬು ದ್ದಿಯೂ ಇರಬೇಕು. ಆಗ ಮಾತ್ರ ಜೀವನ ನೆಮ್ಮದಿಯಾಗಿರುತ್ತದೆ. ನೋಡುಗರಿಗೆ ಇದು ಹಾಸ್ಯ ವೆನಿಸಿದರೂ ದೃಶ್ಯಗಳು ಗಂಭೀರ ವಾಗಿರುತ್ತದೆ. ಇದನ್ನೆ ಚಿತ್ರದಲ್ಲಿ ಹೇಳಲಾಗಿದೆ. ನೀರಜ್, ಅಜಯ್‌ಕುಮಾರ್, ತೇಜಸ್‌ಕುಮಾರ್, ರಾಕೇಶ್, ಪೂರ್ವಿಕಾ, ಹಿರಿ ಯ ನಟಿ ಭವ್ಯ, ಪಾಪಾ ಪಾಂಡು ಚಿದಾನಂದ, ದೊಂಬರ ಕೃಷ್ಣ ಸುರೇಶ್ ಮುಂತಾದವರು ಅಭಿನಯಿಸಿದ್ದಾರೆ. ಸಂಗೀತ ಸೂರಜ್ ಜೋಯಿಸ್, ಛಾಯಾ ಗ್ರಹಣ ರತಿನ್‌ಗೌಡ, ಸಾಹಸ ಥ್ರಿಲ್ಲರ್ ಮಂಜು ಅವರದಾಗಿದೆ. ಬೆಂಗಳೂರು ಸುತ್ತ ಮುತ್ತ ಚಿತ್ರೀಕರಣ ನಡೆಸಲಾಗಿದೆ. ಇದೇ ಶುಕ್ರವಾರದಂದು `ಎಜುಕೇಟಡ್ ಬುಲ್ಸ್' ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು