LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರತಿಯೊಬ್ಬರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಬೇಕು: ಮಧು ಅಭಿಮತ

ಬೆಂಗಳೂರು: ಬಿಟಿಎಂ ವಿಧಾನಸಭಾ ಆಡುಗೋಡಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಜೊತೆಯಲ್ಲಿ ಕ್ರೀಡೆ ಚಟುವಟಿಕೆ ಮುಖ್ಯ ಎಂಬ ಚಿಂತನೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ 100 ಶಾಲೆಯ ಮಕ್ಕಳಿಗೆ ಪುಟ್ ಬಾಲ್ ತರಬೇತಿ ಮತ್ತು ದೈಹಿಕ ಶಿಕ್ಷಕರಿಗೂ ತರಬೇತಿ ಕಾರ್ಯಕ್ರಮ ಹಾಗೂ ITC ಸನ್‍ಫೀಸ್ಟ್ ಮತ್ತು STAIRS STAIRS FOUNDATIO ಮತ್ತು Six SSports- ಸೆಂಟರ್ ಫಾರ್ ಸ್ಪೋಟ್ರ್ಸ್ ಸೈನ್ಸ್ ಸಹಭಾಗಿತ್ವದಲ್ಲಿ ಬೌನ್ಸ್ ಆಫ್ ಜಾಯ್ ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು.

ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಆಡುಗೋಡಿ ಬಿ.ಮೋಹನ್, ಸುದ್ದಗುಂಟೇ ಪಾಳ್ಯ ಮಂಜುನಾಥ್, ಚಂದ್ರಪ್ಪ, ಅಲಿ ಹ್ಯಾರಿಸ್ ಶೇರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಸ್ಕೆಟ್ಸ್ & ಕೇಕ್ಸ್, ITC ಫುಡ್ಸ್ ಲಿಮಿಟೆಡ್ ಮತ್ತು ಡಾ. ಭಾವನಾ ಶರ್ಮಾ, ದೀಪ ಬೆಳಗಿಸಿದರು.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆ ಮುಖ್ಯ, ಮಾನಸಿಕ, ದೃಹಿಕವಾಗಿ ಉತ್ತಮವಾಗಿರಲಿ ಕ್ರೀಡೆ ಆಡುವುದು ಸಹಕಾರಿಯಾಗಿದೆ. ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಹೊರಹೊಮ್ಮಲು ಸಾದ್ಯ. ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು.

ಸರ್ಕಾರಿ ಶಾಲೆಯಲ್ಲಿ ಎಲ್ಲರು ಓದಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಗ್ರಾಮೀಣ ಭಾಗದಲ್ಲಿ ಮುಂದಿನ ವರ್ಷ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುವುದು, ಪ್ರತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕ ಮಾಡಲಾಗುವುದು.ಸರ್ಕಾರಿ ಶಾಲೆಗಳಿಗೆ ಕರಂಟ್, ಕುಡಿಯವ ನೀರಿನ ಬಿಲ್ಲು ಪಾವತಿಸುವಂತಿಲ್ಲ ಎಂದು ಸರ್ಕಾರ ಆದೇಶ ಮಾಡಲಾಗಿದೆ. ರಾಜ್ಯದಲ್ಲಿ ಇರುವ 100ಸರ್ಕಾರಿ ಶಾಲೆಯ ಮಕ್ಕಳಿಗೆ ಪುಟ್ ಬಾಲ್ ತರಬೇತಿ, ಕ್ರೀಡಾ ಸಲಕರಣೆಯನ್ನು ಐ.ಟಿ.ಸಿ.ಸನ್ ಫೀಸ್ಟ್, ಸ್ಟಾರ್ ಫೌಂಡೇಷನ್ ಮತ್ತು ಬೌನ್ಸ್ ಆಫ್ ಜಾಯ್ ಸಂಸ್ಥೆ ಸಹಕಾರ ನೀಡುತ್ತಿದೆ ಎಂದು ಹೇಳಿದರು.

ಭಾರತದಲ್ಲಿ ಇಸ್ರೇಲ್ ರಾಯಭಾರಿ ಟಾಮಿ ಬೆನ್ ಹೈಮ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಬೆಳಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು