LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ನಿವೇಶನ ಖರೀದಿ ಮಾಡದಂತೆ ಸಾರ್ವಜನಿಕರಿಗೆ ರೈತ ಸಂಘ ಮನವಿ

ಕೋಲಾರ: ಮಂಜಲಿ ಗ್ರಾಮ ವೇಮಗಲ್ ನಾಡಕಚೇರಿ ವ್ಯಾಪ್ತಿ ಹಾಗೂ ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸುದರ್ಶನ್ ಚಕ್ರ ಲೇಔಟ್ ಮಾಲಿಕರಾದ ಮುನಿಸ್ವಾಮಿ ರವರು ಸರ್ಕಾರಿ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡು ಲೇಔಟ್‍ಗೆ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ.

ಕೂಡಲೇ ಕಾಂಪೌಂಡನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ವೇಮಗಲ್ ಉಪ ತಹಸೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪತಾಹಸಿಲ್ದಾರ್ ಒಂದು ವಾರದ ಒಳಗಡೆ ಸರ್ವೆ ಮಾಡಿಸಿ ಒತ್ತುವರಿಯನ್ನು ತೆರೆಗೊಳಿಸಲಾಗುವುದು ಹಾಗೂ ಲೇಔಟ್‍ಗೆ ಸಂಬಂಧಪಟ್ಟಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಹೋರಾಟದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ಕೂಲದೇವಿ ಗೋಪಾಲಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ, ಮಾಲೂರು ತಾಲ್ಲೂಕು ಅಧ್ಯಕ್ಷ ತಿಪ್ಪಸಂದ್ರ ಹರೀಶ್, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಕಡುಕಚ್ಚನಹಳ್ಳಿ ವಿಶ್ವನಾಥಗೌಡ, ಕೋಟಿಗನಹಳ್ಳಿ ಸತೀಶ್ ಕುಮಾರ್, ತೇರಹಳ್ಳಿ ಚಂದ್ರಪ್ಪ, ಮಂಜಲಿ ಅಮರೇಂದ್ರ, ಜಿಂಕೆ ರಾಮು, ಶಿವು, ಸೋಮಶೇಖರ್, ಅಮರನಾಥ್, ಸತೀಶ್, ಕೃಷ್ಣಪ್ಪ, ನಿತಿನ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು