LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹಾರ್ದಿಕ್, ಸವಿತಾಗೆ ಎಫ್‍ಐಎಚ್ ಪ್ರಶಸ್ತಿ

ಲುಸಾನ್ (ಸ್ವಿಜರ್ಲೆಂಡ್): ಭಾರತ ಹಾಕಿ ತಂಡದ ಮಿಡ್ ಫೀಲ್ಡರ್ ಹಾರ್ದಿಕ್ ಸಿಂಗ್ ಮತ್ತು ಮಹಿಳಾ ತಂಡದ ನಾಯಕಿ ಸವಿತಾ ಅವರು ಮಂಗಳವಾರ ಕ್ರಮವಾಗಿ ಎಫ್‍ಐಎಚ್ ವರ್ಷದ ಆಟಗಾರ ಮತ್ತು ವರ್ಷದ ಗೋಲ್ ಕೀಪರ್ (ಮಹಿಳಾ) ಪ್ರಶಸ್ತಿಗೆ ಭಾಜನರಾದರು.ತಜ್ಞರ ಸಮಿತಿ, ರಾಷ್ಟ್ರೀಯ ಫೆಡರೇಷನ್‍ಗಳ ಮತಗಳ ನಂತರ ಪ್ರಶಸ್ತಿ ಪ್ರಕಟಿಸಲಾಯಿತು.

ರಾಷ್ಟ್ರೀಯ ಫೆಡರೇಷನ್‍ಗಳನ್ನು ಆಯಾ ರಾಷ್ಟ್ರೀಯ ತಂಡಗಳ ನಾಯಕರು, ತರಬೇತುದಾರರು ಮತ್ತು ಮಾಧ್ಯಮದವರು ಪ್ರತಿನಿಧಿಸಿದ್ದರು.ರಾಷ್ಟ್ರೀಯ ತಂಡದ ಪರ 114 ಪಂದ್ಯಗಳನ್ನು ಆಡಿರುವ ಹಾರ್ದಿಕ್, 2020ರ ಟೋಕಿಯೊ ಒಲಿಂಪಿಕ್ಸ್‍ನಲ್ಲಿ ಭಾರತ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನಂತರದ ದಿನಗಳಲ್ಲಿ ಅವರ ಸುಧಾರಿತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು