LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಾಹಿತ್ಯಕ್ಷೇತ್ರಕ್ಕೆ ಎಸ್.ಎಲ್.ಭೈರಪ್ಪರವರಕೊಡುಗೆ ಅಜರಾಮರ ಗಣ್ಯರಿಂದ ಅಂತಿಮದರ್ಶನ

ಬೆಂಗಳೂರು: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕöÈತ, ಕನ್ನಡದಖ್ಯಾತಕಾದಂಬಕಾರಿಕಾರಎಸ್‌ಎಲ್ ಭೈರಪ್ಪಅವರು ನಿನ್ನೆ ಮಧ್ಯಾಹ್ನ ೨.೩೮ಕ್ಕೆ ಹೃದಯಾಘಾತದಿಂದ ನಿಧನರಾದರು. ಭೈರಪ್ಪ ನಿಧನಕನ್ನಡ ಸಾಹಿತ್ಯ ಲೋಕದದೊಡ್ಡಕೊಂಡಿಯೇ ಕಳಚಿದಂತಾಗಿದ್ದು, ಭೈರಪ್ಪ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿಇರಿಸಲಾಗಿದ್ದು, ಹಲವು ಗಣ್ಯರುಅಂತಿಮದರ್ಶನ ಪಡೆದಿದ್ದಾರೆ.

ಅಂತಿಮದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಶಿವರಾಜ್ ತಂಗಡಗಿ, ಮಧುಬಂಗಾರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಪಿಸಿ ಮೋಹನ್, ಕೇಂದ್ರರಾಜ್ಯ ಸಚಿವೆ ಶೋಭಾಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯಅವರುರವೀಂದ್ರಕಲಾಕ್ಷೇತ್ರಕ್ಕೆ ಆಗಮಿಸಿ ಭೈರಪ್ಪಅವರ ಪಾರ್ಥೀವ ಶರೀರಕ್ಕೆಅಂತಿಮ ನಮನ ಸಲ್ಲಿಸಿದ್ದಾರೆ.

ಖ್ಯಾತ ಸಾಹಿತಿ, ಕಾದಂಬರಿಕಾರಎಸ್‌ಎಲ್ ಭೈರಪ್ಪಅವರ ಸ್ಮಾರಕ ನಿರ್ಮಾಣಕ್ಕೆಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದಅಂತಿಮದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಅಪಾರಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದುಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರಕುಟುಂಬದ ಸದಸ್ಯರಿಗೆದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.

ವಿಜಯೇಂದ್ರ ಮಾತನಾಡಿ, ಹಿರಿಯ ಸಾಹಿತಿಕಾದಂಬರಿಕಾರ ಭೈರಪ್ಪಅಗಲಿದ್ದಾರೆ. ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟವಾಗಿದೆ. ಆತ್ಮಸಾಕ್ಷಿಗೆ ಸಾಹಿತ್ಯ ಕೃಷಿ ಮಾಡಿದ್ದಾರೆ. ನೆಮ್ಮದಿಯಾಗಿ ಈಗ ಪ್ರಕೃತಿಯಲ್ಲಿ ಲೀನರಾಗಿದ್ದಾರೆ. ಅವರಕುಟುಂಬಕ್ಕೆ ನಷ್ಟ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥನೆ ಮಾಡುತ್ತೇನೆಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು