LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜಿಬಿಎ ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ

ಬೆಂಗಳೂರು : ಬೆಂಗಳೂರಲ್ಲಿ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೇಗೂರು ಸಮೀಪದ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣ ಘಟಕದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಕಸದ ರಾಶಿ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಬೆಂಕಿ ಜೊತೆಗೆ ಘಟಕದ ಸುತ್ತಮುತ್ತಲು ಕೂಡ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಹುಳಿಮಾವು ಮತ್ತು ಎಲೆಕ್ಟಾçನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು