LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮನೆಯಲ್ಲಿ ಬೆಂಕಿ ಅವಘಡ

ಬೆಂಗಳೂರು: ಸಾರಾಯಿಪಾಳ್ಯದ ಮನೆಯೊಂದರಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಮನೆಯೊಂದರಿಂದ ಬೆಂಕಿ ಬರುತ್ತಿರುವುದನ್ನು ಗಮಸಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ತಕ್ಷಣ ಕಾರ್ಯಪ್ರವೃತ್ತಗೊಂಡ ಅವರ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.ಅವಘಡ ಸಂಭವಿಸಿದ ಮನೆಯಲ್ಲಿ ಯಾರೂ ಇರಲಿಲ್ಲ ಎಂಬುದಾಗಿ ಮಾಹಿತಿಯಿದೆ. ಅಗ್ನಿ ಜ್ವಾಲೆಗಳು ಶಮನಗೊಂಡ ಬಳಿಕ ಉಳಿದ ಮಾಹಿತಿ ತಿಳಿಸುವುದಾಗಿ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಹೇಳಿದ್ದಾರೆ. ಸ್ಥಳೀಯರ ಪ್ರಕಾರ ಘಟನೆ ಸಂಭವಿಸಿದ ಮನೆಯಲ್ಲಿ ಯಾರೂ ಇರಲಿಲ್ಲ. ಗ್ಯಾಸ್ ಸೋರಿಕೆ ಅಥವಾ ಶಾರ್ಟ್ ಸರ್ಕೀಟ್ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿರಬಹುದು.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಹೆಚ್ಚಿನ ಅನಾಹುತ ಆಗುವುದ ತಪ್ಪಿದೆ. ಎರಡು ಮಹಡಿಯ ಮನೆಯ ಮೇಲಿನ ಅಂತಸ್ತಿನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಯು ಮನೆಯಿಂದ ಹೊರ ಸೂಸಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸುವ ಅವಕಾಶವ ಇಲ್ಲ ಎಂಬುದಾಗಿ ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು