LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಖಾಸಗಿ ಶಾಲೆಯಲ್ಲಿ ಅಗ್ನಿ ದುರಂತ

ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಜ್ಞಾನಭಾರತಿ ಸಮೀಪದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಪ್ರಖ್ಯಾತ `ಕೌಶಲ್ಯ ಶಾಲೆ'ಯಲ್ಲಿ ಈ
ಅವಘಡ ಸಂಭವಿಸಿದೆ. ಶಾಲಾ ಕಟ್ಟಡದ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ
ನೋಡುತ್ತಿದ್ದಂತೆ ಇಡೀ ಮಹಡಿಗೆ ವ್ಯಾಪಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST