LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಪ್ರಥಮ PUC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ರಾಜ್ಯಾದ್ಯಂತ ಏಕಕಾಲಕ್ಕೆ ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆಸಿದೆ.

ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಿದ್ದರು. ಈ ಪರೀಕ್ಷೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶವನ್ನು ಈ ಬಾರಿ ಬೇಗನೇ ಪ್ರಕಟಿಸಲು ಮಂಡಳಿ ಮುಂದಾಗಿದೆ. ಹೀಗಾಗಿ ಇಂದು ಅಧಿಕೃತ PUC ವೆಬ್‍ಸೈಟ್: karresults.nic.in ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST