LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹುಚ್ಚುನಾಯಿ ಅಟ್ಟಹಾಸ ಐವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ ಮೆರೆದಿದೆ. ನಗರದ ದೇವಿ ನಗರದಲ್ಲಿ ಐದು ಮಕ್ಕಳು ಗಾಯಗೊಂಡಿದ್ದಾರೆ.ಮನೆ ಮುಂದೆ ಆಟವಾಡುತ್ತಿದ್ದಾಗ ಹುಚ್ಚುನಾಯಿ ಒಂದು ದಾಳಿ ಮಾಡಿದೆ.
ದಾಳಿಯ ಪರಿಣಾಮ ಮಕ್ಕಳ ಕಣ್ಣು ಕಿವಿ ಮತ್ತು ಎದೆ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಐವರು ಮಕ್ಕಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳ ವಿರುದ್ಧ ದೇವಿ ನಗರ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ದಿನ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು