LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಾಕ್‌ನಲ್ಲಿ ಆತ್ಮಾಹುತಿ ದಾಳಿ: ಐದು ಸಾವು

ಇಸ್ಲಾಮಾಬಾದ್: ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ ನಡೆದು ಐವರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ನಡೆದಿದೆ.
ಶಾಂತಿ ಸಮಿತಿ ಮುಖ್ಯಸ್ಥರಾಗಿರುವ ಮನ್ಸೂರ್ ಎಂಬುವರ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಈ ದಾಳಿ ನಡೆದಿದೆ. ಘಟನೆಯಲ್ಲಿ ೧೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕದಳದವರು, ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST