LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮರಕ್ಕೆ ಎಸ್‍ಯುವಿ ವಾಹನ ಡಿಕ್ಕಿ ಐವರು ದುರ್ಮರಣ

ಗಿರಿದಿಹ್ : ವೇಗವಾಗಿ ಬಂದ ಎಸ್ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗ್ಮಾರಾದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ವಾಹನದಲ್ಲಿ 10 ಮಂದಿಯಿದ್ದರು.ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್ ಮಾತನಾಡಿ, ಕಾರಿನಲ್ಲಿದ್ದವರು ಬಿರ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಥೋರಿಯಾ ಗ್ರಾಮದಿಂದ ಸುಮಾರು 40 ಕಿಮೀ ದೂರದಲ್ಲಿರುವ ಟಿಕೋಡಿಹ್ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಮತ್ತು ಅಪಘಾತ ಸಂಭವಿಸಿದಾಗ ಮನೆಗೆ ಹಿಂದಿರುಗುತ್ತಿದ್ದರು. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು