LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆನ್‍ಲೈನ್‍ನಲ್ಲಿ ವೇಶ್ಯಾವಾಟಿಕೆ ದಂಧೆ ವಿದೇಶಿ ಮಹಿಳೆ ಪೊಲೀಸ್ ವಶಕ್ಕೆ

ಬೆಂಗಳೂರು: ಟೆಲಿಗ್ರಾಂ ಮತ್ತು ವಾಟ್ಸಪ್ ಮೂಲಕ ಆನ್‍ಲೈನ್‍ನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ವಿದೇಶಿ ಮಹಿಳೆಯರನ್ನು ತೊಡಗಿಸಿಕೊಂಡಿದ್ದ, ವಿದೇಶಿ ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲಸೂರು ಪೊಲೀಸ್ ಠಾಣಾ ಇನ್ಸ್‍ಪೆಕ್ಟರ್ ರವರಿಗೆ ದೊಮ್ಮಲೂರಿನಲ್ಲಿ ಕಾನೂನುಬಾಹಿರವಾಗಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು ಮುಂದಿನ ತನಿಖೆಯನ್ನು ನಡೆಸಲಾಗಿ ಬ್ಯಾಂಗಲೋರ್ ಡೇಟಿಂಗ್ ಕ್ಲಬ್ ಎಂಬ ಟೆಲಿಗ್ರಾಂ ಗ್ರೂಪ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿರುವುದು ತನಿಕೆಯಿಂದ ಬೆಳಕಿಗೆ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಶಕ್ಕೆ ಪಡೆದ ಆರೋಪಿತೆ ವ್ಯಾಪಕ ವೇಶ್ಯಾವಾಟಿಕೆ ಜಾಲವನ್ನು ಹೊಂದಿದ್ದು ಹೀಗೆಯೂ ಕರ್ನಾಟಕದಲ್ಲಿ ಮದುವೆಯಾಗಿ ಸುಮಾರು 15 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿರುತ್ತಾರೆಂದು ಎಂದು ವಿವರ ನೀಡಿದ್ದಾರೆ.ಈಕೆಯು ಬೆಂಗಳೂರು ಜೈಪುರ ಚೆನ್ನೈ, ಮೈಸೂರ್ ದೆಹಲಿ ಉದಯಪುರ ಮುಂಬೈ ಮುಂತಾದ ಕಡೆಗಳಲ್ಲಿ ವೇಶ್ಯಾವಾಟಿಕೆ ಜಾಲದ ಏಜೆಂಟ್ ಗಳ ಮೂಲಕ ಸಂಪರ್ಕದಲ್ಲಿದ್ದುಕೊಂಡು ವಿದೇಶಿ ಮಹಿಳೆಯರನ್ನು ಸಹ ವೇಶ್ಯಾವಾಟಿಕೆ ದಂಧೆತೊಡಗಿಸಿಕೊಂಡಿರುವ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.ಪೂರ್ವ ವಿಭಾಗದ ಡಿಸಿಪಿ ದೇವರಾಜು ಅವರ ನೇತೃತ್ವದಲ್ಲಿ ಪ್ರಕರಣವನ್ನು ಭೇದಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು