LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

ಭರತ್‌ರೆಡ್ಡಿಯನ್ನು ಬಂಧಿಸಿ ಬ್ಯಾನರ್ ಪ್ರಕರಣ: ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹ

ಬಳ್ಳಾರಿ: ಜನವರಿ ೧ರಂದು ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬAಧಪಟ್ಟAತೆ ಪ್ರಮುಖ ಆರೋಪಿಯಾಗಿರುವ ಶಾಸಕ ನಾ.ರಾ. ಭರತ್‌ರೆಡ್ಡಿಯನ್ನು ಬಂಧಿಸುವAತೆ ಮಾಜಿ ಸಚಿವ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಆಗ್ರಹಪಡಿಸಿದ್ದಾರೆ.
ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಿರುವ ಪ್ರತಿಭಟನಾ ಸಮಾವೇಶ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದು ೧೬ ದಿವಸಗಳಾದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ಒಬ್ಬ ವ್ಯಕ್ತಿಯನ್ನು ಕೊಲ್ಲುವ ಅಧಿಕಾರ ಯಾರು ಕೊಟ್ಟಿದ್ದಾರೆ ಎಂದು ಕಿಡಿಕಾರಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಸಮಾವೇಶವನ್ನು ಮಾಡುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶವನ್ನು ಮಾಡುತ್ತಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಘಟನೆಯ ಖಂಡಿಸಿ ಬಳ್ಳಾರಿಯಿಂದ ಬೆಂಗಳೂರು ವರೆಗೂ ಬಿಜೆಪಿಯಿಂದ ಮಾಡಬೇಕು ಎಂದಿರುವ ಪಾದಯಾತ್ರೆಗೆ ಇದುವೆರೆಗೂ ಅನುಮತಿ ದೊರೆತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು