LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಫ್ರೆಂಡ್ಸ್ & ಫ್ಯಾಮಿಲಿಸ್’ ಫಸ್ಟ್ ಲುಕ್ ಟೈಟಲ್ ಅನಾವರಣ


`ಫ್ರೆಂಡ್ಸ್ & ಫ್ಯಾಮಿಲಿಸ್’ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ಲಾಂಚ್ ಆಗಿದೆ.  ಪೃಥ್ವಿ ಅಂಬಾರ್ ಮತ್ತು ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಮತ್ತೆ ಒಂದಾಗಿದ್ದು, ಇವರೊಂದಿಗೆ ನವ ಪ್ರತಿಭೆ ನಿವೀನ್ (ಶ್ರೀಧರ್) ಮತ್ತು ಆಯಿಷಾ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.ನಿರ್ದೇಶಕ ಮಾತನಾಡಿ ಅಶೋಕ ಕೆ. ಎಸ್., `ಫ್ರೆಂಡ್ಸ್ & ಫ್ಯಾಮಿಲಿಸ್’ ಮೂವರು ಗೆಳೆಯರು ಮತ್ತು ಅವರ ಕುಟುಂಬಗಳ ಸುತ್ತ ನಡೆಯುವ ಒಂದು ಹಾಸ್ಯಾತ್ಮಕ  ಸೋಶಿಯಲ್ ಡ್ರಾಮಾ ಎಂದರು. ನಟ ಪೃಥ್ವಿ ಅಂಬಾರ್ ಮಾತನಾಡಿ ಕಷ್ಟವಿರಲಿ ಸುಖವಿರಲಿ, ಜೊತೆಗಿರುವ ಸ್ನೇಹಿತರು ಮತ್ತು ಕುಟುಂಬವೇ ನಿಜವಾದ ಆಸ್ತಿ ಎಂಬುದನ್ನು ಈ ಸಿನಿಮಾ ಸಾರುತ್ತದೆ ಅಂದರು. ನವೀನ್ ಎಸ್. ಪಿ ನಿರ್ಮಾಣ,ಅಶೋಕ ಕೆ. ಎಸ್. ಅವರೇ ಕಥೆ, ಚಿತ್ರಕಥೆ ಬರೆದು ಸಂಕಲನ ಮತ್ತು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST