LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

"ರಾಮದುರ್ಗದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ"

ಬೆಳಗಾವಿ : ಅತ್ಯಂತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಹುಟ್ಟೂರು ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಹಾಂತೇಶ್ ಬೀಳಗಿಯವರ ಪಾರ್ಥಿವ ಶರೀರ ರಾಮದುರ್ಗದ ಸ್ವಗ್ರಹಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು