LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜಿ ರಾಮ್‌ಜೀ ಯೋಜನೆ : ವಿಧಾನಸಭೆಯಲ್ಲಿ ಪ್ರಸ್ತಾಪ ಆಡಳಿತ-ವಿಪಕ್ಷಗಳ ನಡುವೆ ಗದ್ದಲ

ಬೆಂಗಳೂರು: ಕೇಂದ್ರ ಸರ್ಕಾರದ ಜಿರಾಮ್‌ಜೀ ಯೋಜನೆ ವಿಧಾನಸಭೆಯಲ್ಲಿಂದು ಪ್ರಸ್ತಾಪವಾಗಿ ಆಡಳಿತ-ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ನಡೆದು ಕಲಾಪ ಕೆಲ ಕಾಲ ಮುಂದೂಡಿದ ಪ್ರಸಂಗ ನಡೆಯಿತು.
ವಿಪಕ್ಷ ಬಿಜೆಪಿಯ ಹಿರಿಯ ಶಾಸಕ ಎಸ್. ಸುರೇಶ್‌ಕುಮಾರ್ ಅವರು ಪ್ರಸ್ತಾಪಿಸಿ ಜಿ ರಾಮ್‌ಜೀ ಯೋಜನೆ ಬಗ್ಗೆ ರಾಜ್ಯ ಸರ್ಕಾರ ವಿರುದ್ಧವಾಗಿ ಜಾಹೀರಾತು ನೀಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದಾಗ ಸಚಿವ ಪ್ರಿಯಾಂಕ ಖರ್ಗೆ ನೀಡಿದ ಉತ್ತರದಿಂದ ಪ್ರತಿಪಕ್ಷಗಳ ಸದಸ್ಯರು ಕೆರಳಿದರು.
ಈ ಸಂದರ್ಭದಲ್ಲಿ ಒಂದು ಹಂತದಲ್ಲಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಯಾರಪ್ಪನ ಮನೆ ದುಡ್ಡು ಎಂದು ಜಾಹೀರಾತು ನೀಡಿದ್ದೀರಿ ಎಂದಾಗ ಆಡಳಿತಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆದವು.
ಸದನದಲ್ಲಿ ಗದ್ದಲದ ವಾತಾವರಣ ಉಂಟಾದ ಪರಿಣಾಮ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಲಾಪವನ್ನು ಕೆಲ ಕಾಲ ಮುಂದೂಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು