LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಣೇಶ ಸಿನಿ ಜರ್ನಿಗೆ 20 ವರ್ಷ

ಗಣೇಶ ನಟಿಸಿದ್ದ ಮೊದಲ ಚಿತ್ರ "ಚೆಲ್ಲಾಟ" ಬಿಡುಗಡೆಯಾಗಿ ಏಪ್ರಿಲ್ 21ಕ್ಕೆ ಇಪ್ಪತ್ತು ವರ್ಷಗಳಾಗಿದೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಅದೇ ವರ್ಷ ಗಣೇಶ್ ಅಭಿನಯದ ಕನ್ನಡದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ "ಮುಂಗಾರು ಮಳೆ" ಸಹ ಬಿಡುಗಡೆಯಾಗಿ, ಭರ್ಜರಿ ಯಶಸ್ಸು ಕಂಡಿತ್ತು. ಆನಂತರ "ಗಾಳಿಪಟ", " ಚೆಲುವಿನ ಚಿತ್ತಾರ", "ಕೃಷ್ಣ" ದಿಂದ ಹಿಡಿದು ಇತ್ತೀಚೆಗೆ ತೆರೆಕಂಡ "ಕೃಷ್ಣಂ ಪ್ರಣಯ ಸಖಿ"ವರೆಗೂ ಸಾಕಷ್ಟು ಹಿಟ್ ಚಿತ್ರಗಳ ಮೂಲಕ ಅಭಿಮಾನಿಗಳನ್ನು ಗಣೇಶ್ ತಮ್ಮ ಅಮೋಘ ಅಭಿನಯದಿಂದ ರಂಜಿಸಿದ್ದಾರೆ. ಗಣೇಶ್ ನಾಯಕರಾಗಿ ಇಪ್ಪತ್ತು ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮೆಚ್ಚಿನ ನಾಯಕನಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST