LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗೀತಾ ಜಯಂತಿ: ವೈಕುಂಠ ಏಕಾದಶಿ

ಬೆಂಗಳೂರು: ಶ್ರೀರಾಮಪುರದ ನಾಲ್ಕನೇ ಅಡ್ಡರಸ್ತೆಯಲ್ಲಿರುವ ಶ್ರೀ ಗೀತಾ ಮಂದಿರ ಟ್ರಸ್ಟ್ ವತಿಯಿಂದ ಡಿಸೆಂಬರ್ 22 ಮತ್ತು 23 ಗೀತಾ ಜಯಂತಿ ಮತ್ತು ವೈಕುಂಠ ಏಕಾದಶಿ ಪ್ರಯುಕ್ತ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಅವುಗಳ ವಿವರಗಳು ಈ ರೀತಿ ಇವೆ :

ಕಾರ್ಯಕ್ರಮಗಳು: ಡಿಸೆಂಬರ್ 22, ಶುಕ್ರವಾರ, "ಗೀತಾ ಜಯಂತಿ" : ಬೆಳಗ್ಗೆ 10-00ಕ್ಕೆ "ಗೀತಾ ಪಾರಾಯಣ" 12-00ಕ್ಕೆ ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿನಿಯೋಗ. ಸಂಜೆ 6-30ಕ್ಕೆ : "ಹರಿನಾಮ ಸಂಕೀರ್ತನೆ" ಗಾಯನ : ಶ್ರೀಮತಿ ಭವಾನಿ ಭುವನ್, ಪಿಟೀಲು : ವಿ|| ಎಂ.ಎಸ್. ಗೋವಿಂದಸ್ವಾಮಿ, ಮೃದಂಗ : ಶ್ರೀ ಬಿ.ಜೆ. ಭುವನ್ ಶರ್ಮಾ.

(ಈ ಕಾರ್ಯಕ್ರಮದ ಪ್ರಾಯೋಜಕರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಬೆಂಗಳೂರು. ಡಿಸೆಂಬರ್, 23, ಭಾನುವಾರ, "ವೈಕುಂಠ ಏಕಾದಶಿ" : ದರ್ಶನದ ಸಮಯ : ಬೆಳಗ್ಗೆ 8-00 ರಿಂದ 1-00, ಸಂಜೆ 5-00 ರಿಂದ 9-00. ಸಾಂಸ್ಕೃತಿಕ ಕಾರ್ಯಕ್ರಮ :

ಸಂಜೆ 6-00 ರಿಂದ 8-00 :ಶ್ರೀರಾಮಪುರದ ಶ್ರೀ ವೈಷ್ಣವಿ ವಾಸವಿ ಮಹಿಳಾ ಮಂಡಲಿಯ ಸದಸ್ಯರಿಂದ "ಅನ್ನಮಾಚಾರ್ಯರ ಕೀರ್ತನೆ"ಗಳ ಗಾಯನ.ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಬೇಕೆಂದು ಟ್ರಸ್ಟಿನ ಪದಾಧಿಕಾರಿಗಳು ವಿನಂತಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು