LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಗುಜರಾತ್ ಟೈಟಾನ್ಸ್‍ಗೆ ಗಿಲ್ ನಾಯಕ

ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭಮನ್ ಗಿಲ್ ಅವರನ್ನು ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಗುಜರಾತ್ ತಂಡ ಹೊಸ ನಾಯಕನೊಂದಿಗೆ ಐಪಿಎಲ್ 2024ಕ್ಕೆ ಕಣಕ್ಕೆ ಇಳಿಯಲಿದೆ.ಕಳೆದ ಎರಡು ವರ್ಷಗಳಿಂದಲೂ ಐಪಿಎಲ್‍ನಲ್ಲಿ ಅದ್ಬುತ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಒಂದು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿದ್ದರೆ, ಒಂದು ಬಾರಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿತ್ತು. ಆದರೆ ಮುಂದಿನ ಬಾರಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶುಭಮನ್ ಗಿಲ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಐಪಿಎಲ್‍ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮಾತ್ರವಲ್ಲ ಐಪಿಎಲ್ ಟ್ರೋಫಿ ಗೆಲುವಿನಲ್ಲಿಯೂ ಶುಭಮನ್ ಗಿಲ್ ಪ್ರಮುಖ ಪಾತ್ರವಹಿಸಿದ್ದರು. ಗುಜರಾತ್ ಟೈಟಾನ್ಸ್ ತಂಡ ಶುಭಮನ್ ಗಿಲ್ ಅವರನ್ನು 7 ಕೋಟಿ ರೂ.ಗೆ ಖರೀದಿ ಮಾಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು