LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಮನೆ ಕುಸಿದು ಬಿದ್ದು ಬಾಲಕಿ ಸಾವು

ಕೋಲಾರ: ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST