LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೋಮಲ್ ಹುಟ್ಟುಹಬ್ಬಕ್ಕೆ "ರೋಲೆಕ್ಸ್" ಚಿತ್ರತಂಡದಿಂದ ಗ್ಲಿಮ್ಸ್

ಕೋಮಲ್ ಕುಮಾರ್ ಹುಟ್ಟು ಹಬ್ಬದ ವಿಶೇಷ ಗ್ಲಿಮ್ಸ್ ಮತ್ತು ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಇದೊಂದು ಸಂಪೂರ್ಣ ಕೌಟುಂಬಿಕ ಕಾಮಿಡಿ ಸಿನಿಮಾವಾಗಿದ್ದು ಪ್ರೇಕ್ಷಕರಿಗೆ ಹಾಸ್ಯವನ್ನು ಉಣಬಡಿಸಲಿದೆ. ಈ ಸಿನಿಮಾಕ್ಕೆ ಜೆಸ್ಸಿ ಗಿಪ್ಟ್ ಸಂಗೀತವಿದ್ದು, ರಾಕೇಶ್ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮುರಳಿಕೃಷ್ಣ ಹಾಗೂ ಕ್ರಿಯೆಟೀವ್ ಹೆಡ್ ಆಗಿ ರಾಜೇಶ್ ವರ್ಮ ಕಾರ್ಯ ನಿರ್ವಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST