LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಾಮ್ ಚರಣ್ ಬರ್ತಡೇಗೆ ಪೆದ್ದಿ ಗ್ಲಿಂಪ್ಸ್ ರಿಲೀಸ್.. ಪೈಲ್ವಾನ್ ಅವತಾರದಲ್ಲಿ ಗ್ಲೋಬಲ್ ಸ್ಟಾರ್

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಪೆದ್ದಿ. ಈ ಚಿತ್ರದ ಸ್ಪೆಷಲ್ ಗ್ಲಿಂಪ್ಸ್ ಇಂದು ರಾಮ್ ಚರಣ್ ಬರ್ತಡೇ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ. ದೇಹ ಹುರಿಗೊಳಿಸಿ ಖಡಕ್ ಪೈಲ್ವಾನ್ ಅವತಾರದಲ್ಲಿ ರಾಮ್ ಚರಣ್ ಕಾಣಿಸಿಕೊಂಡಿದ್ದಾರೆ. ಟೀಸರ್ ನಲ್ಲಿ ಅವರು ತಮ್ಮ ಭುಜ ಬಲದ ಪರಾಕ್ರಮ ಪ್ರದರ್ಶಿಸಿದ್ದು, ಕನ್ನಡದ ಟೀಸರ್ ಗೆ ಶಿವಣ್ಣ ಧ್ವನಿಯಾಗಿದ್ದಾರೆ. ಕುಸ್ತಿ ಅಂದರೆ ಏನೂ ಅನ್ನೋದನ್ನ ಶಿವಣ್ಣ ವಿವರಿಸಿದ್ದಾರೆ. ಪೆದ್ದಿ ಪೈಲ್ವಾನ್ ಗೆಟಪ್ ನಲ್ಲಿ ರಾಮ್ ಚರಣ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.'ಉಪ್ಪೆನ' ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಪೆದ್ದಿ ಸ್ಪೋರ್ಟ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು, ಏಪ್ರಿಲ್ 30ಕ್ಕೆ `ಪೆದ್ದಿ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.
ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಪೆದ್ದಿ. ಈ ಚಿತ್ರದ ಸ್ಪೆಷಲ್ ಗ್ಲಿಂಪ್ಸ್ ಇಂದು ರಾಮ್ ಚರಣ್ ಬರ್ತಡೇ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ. ದೇಹ ಹುರಿಗೊಳಿಸಿ ಖಡಕ್ ಪೈಲ್ವಾನ್ ಅವತಾರದಲ್ಲಿ ರಾಮ್ ಚರಣ್ ಕಾಣಿಸಿಕೊಂಡಿದ್ದಾರೆ. ಟೀಸರ್ ನಲ್ಲಿ ಅವರು ತಮ್ಮ ಭುಜ ಬಲದ ಪರಾಕ್ರಮ ಪ್ರದರ್ಶಿಸಿದ್ದು, ಕನ್ನಡದ ಟೀಸರ್ ಗೆ ಶಿವಣ್ಣ ಧ್ವನಿಯಾಗಿದ್ದಾರೆ. ಕುಸ್ತಿ ಅಂದರೆ ಏನೂ ಅನ್ನೋದನ್ನ ಶಿವಣ್ಣ ವಿವರಿಸಿದ್ದಾರೆ.
'ಉಪ್ಪೆನ' ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಪೆದ್ದಿ ಸ್ಪೋರ್ಟ್ ಆಕ್ಷನ್ ಡ್ರಾಮಾ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು, ಏಪ್ರಿಲ್ 30ಕ್ಕೆ `ಪೆದ್ದಿ' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು