LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ರಾಜ್ಯ ಆಹಾರ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಕಲಂ 16 ರ ಪ್ರಕಾರ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳಿಗೆ ಈ ಕೆಳಕಂಡಂತೆ ನೇಮಿಸಿ ರಾಜ್ಯ ಸರ್ಕಾರ ಮಾರ್ಚ್ 12 ರಂದು ಆದೇಶ ಹೊರಡಿಸಿದೆ.

* ಡಾ.ಹೆಚ್.ಕೃಷ್ಣ, ಮಂಡ್ಯ - ಅಧ್ಯಕ್ಷರು - ವರ್ಗ - ಸಾಮಾನ್ಯ.
* ಲಿಂಗರಾಜ್ ಕೋಟೆ, ಬೆಂಗಳೂರು - ಸದಸ್ಯರು- ಪರಿಶಿಷ್ಟ ಜಾತಿ.
* ಸುಮಂತ ರಾವ್ - ಮಂಗಳೂರು - ಸದಸ್ಯರು - ಹಿಂದುಳಿದ ವರ್ಗ.
* ಮಾರುತಿ ಎಂ.ದೊಡ್ಡಲಿಂಗಣ್ಣವರ, ಧಾರವಾಡ - ಸದಸ್ಯರು - ಪರಿಶಿಷ್ಟ ಪಂಗಡ.
* ಎ.ರೋಹಿಣಿ ಪ್ರಿಯಾ, ಕನಕಪುರ, ರಾಮನಗರ ಜಿಲ್ಲೆ - ಸದಸ್ಯರು - ಸಾಮಾನ್ಯ.
* ಕೆ.ಎಸ್.ವಿಜಯಲಕ್ಷ್ಮಿ, ಆರ್.ಟಿ.ನಗರ, ಬೆಂಗಳೂರು - ಸದಸ್ಯರು - ಸಾಮಾನ್ಯ.

ಕರ್ನಾಟಕ ರಾಜ್ಯ ಆಹಾರ ಆಯೋಗಕ್ಕೆ ನೇಮಕಗೊಂಡಿರುವ ಅಧ್ಯಕ್ಷರು / ಸದಸ್ಯರ ಅಧಿಕಾರ , ಕರ್ತವ್ಯ ಮತ್ತು ಅಧಿಕಾರವಧಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಸರ್ಕಾರಿ ಆದೇಶ ಸಂಖ್ಯೆ : ಆನಾಸ /52/ಡಿಆರ್ ಎ/2012 ದಿನಾಂಕ: 10-06-2016 ರಂತೆ ಅನ್ವಯವಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಈ ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳ ಒಳಗಾಗಿ ಆಯೋಗದಲ್ಲಿ ಹಾಜರಾಗಿ ಕಾರ್ಯವರದಿ ಮಾಡಿಕೊಳ್ಳತಕ್ಕದೆಂದು ಅಧ್ಯಕ್ಷರು/ ಸದಸ್ಯರಿಗೆ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸರ್ಕಾರದ ಕಾರ್ಯದರ್ಶಿ (1&2) ಹನುಮಂತರಾಜು.ಎ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು