LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪದವಿ ಪ್ರಧಾನ ಹಾಗೂ ಸ್ವಾಯತ್ತ ದಿನಾಚರಣೆಗೆ ರಾಜ್ಯಪಾಲರಿಂದ ಚಾಲನೆ

ಚಂದಾಪುರ: ಎಸ್.ಎಫ್.ಎಸ್. ಸಂಸ್ಥೆಯ ಶೈಕ್ಷಣಿಕ ಈ ಸಾಧನೆಗೆ ನಿರಂತರ ಪರಿಶ್ರಮ ಮತ್ತು ಶಿಸ್ತುಪಾಲನೆಯ ಹೆಜ್ಜೆಗುರುತುಗಳು ಎದ್ದು ಕಾಣುತ್ತಿವೆ ಎಂಬುದಾಗಿ ರಾಜ್ಯಪಾಲ ರಾದ ತಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ತಾಲ್ಲೂಕಿನ ಹೆಬ್ಬಗೋಡಿ ಸಮೀಪ ವಿರುವ ಎಸ್.ಎಪ್.ಎಸ್.ಕಾಲೇಜಿನಲ್ಲಿ ಗ್ರ್ಯಾಜುಯೇಷನ್ ಡೇ ಕಾರ್ಯಕ್ರಮ ಮತ್ತು ಎಸ್.ಎಪ್.ಎಸ್. ಕಾಲೇಜಿಗೆ ಯುಜಿಸಿ ಮತ್ತು ಕರ್ನಾಟಕ ಸರ್ಕಾರದಿಂದ ನೀಡಿರುವ ಅಟೋ ನೋಮಸ್ ಅದಿಕೃತ ಘೋಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿ ಹಾಗೂ ಪ್ರಶಸ್ತಿಗಳು ಮುಖ್ಯವಾಗಿದ್ದು ನಗರ ಪ್ರದೇಶಗಳಲ್ಲಿ ದೊರಕುವಂತಹ ಶೈಕ್ಷಣಿಕ ಸೌಲಭ್ಯಗಳು ಸ್ಥಳೀಯ ಗ್ರಾಮಾಂತರ ಪ್ರದೇಶಗಳಲ್ಲಿ ದೊರಕಬೇಕು ಆಗ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಗೆ ಕಾರಣವಾಗುತ್ತದೆ ಎಂದರು.

ಪದವಿ ಪ್ರಮಾಣ ಪತ್ರ ವಿತರಣೆ: ಇದೇ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆ ಮಾಡಿದರು ಹಾಗೂ ವಿಶೇಷವಾಗಿ ಗ್ರ್ಯಾಜುಯೇಷನ್ ಡೇ ಮತ್ತು ಅಟೋ ನೋಮಸ್ ಅನ್ನು ಅಧಿಕೃತವಾಗಿ ಘೋಷಣೆ ಮಾಡಿ ಶುಭ ಹಾರೈಸಿದರು.

ಹೆಮ್ಮೆ ಮತ್ತು ಸಂತೋಷದ ಸುದಿನ:ಎಸ್.ಎಪ್.ಎಸ್. ಕಾಲೇಜಿನ ಪ್ರಾಂಶುಪಾಲರಾದ ಪಾದರ್ ಡಾ. ಬಿನು ಮಾತನಾಡುತ್ತ ಈ ದಿನವು ನಮ್ಮ ಕಾಲೇಜಿಗೆ ಸುವರ್ಣ ಅಕ್ಷರದ ದಿನವಾಗಿದ್ದು ನಮ್ಮ ಕಾಲೇಜಿಗೆ ಕರ್ನಾಟಕ ಸರ್ಕಾರದ ಯುಜಿಸಿ ಮಾನ್ಯತೆಯ ಗೌರವ ಪಡೆದುಕೊಂಡು ನಮ್ಮ ಎಸ್.ಎಪ್.ಎಸ್. ಕಾಲೇಜು "ಎ" ಗ್ರೇಡ್ ಮಾನ್ಯತೆಗೆ ಪಾತ್ರವಾಗಿದೆ.ಈಸುದಿನವು ಹೆಮ್ಮೆ ಹಾಗೂ ಸಂತೋಷದ ಸುದಿನವಾಗಿದೆ ಎಂದರು.

ಇನ್ನು ಕಾರ್ಯಕ್ರಮದಲ್ಲಿ ಎಂ.ಎಸ್.ಎಪ್.ಎಸ್.ನ ಜನರಲ್ ಮ್ಯಾನೇಜರ್ ಡಾ.ಥಾಮಸ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಯಕರ್, ಶೇಖ್ ಲತೀಪ್, ಎಸ್.ಎಪ್.ಎಸ್. ಕಾಲೇಜಿನ ಪ್ರಾಂಶುಪಾಲರಾದ ಪಾದರ್ ಡಾ.ಬಿನು, ಪಾದರ್ ರಾಬಿನ್, ಪಾದರ್ ಜಿಜೋ ಮತ್ತು ಎಸ್.ಎಪ್.ಎಸ್ ಶಾಲೆ ಮತ್ತು ಕಾಲೇಜಿನ ಪ್ರಾಂಶುಪಾಲರು. ಎನ್.ಸಿ.ಸಿ.ಕಮಾಂಡರ್ ಚೀಫ್ ಸಂಪತ್ ಕುಮಾರ್, ಉಪಾನ್ಯಾಸಕರು. ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಬಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು