LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶೇಷಾದ್ರಿಪುರಂ ರಾಯರ ಮಠದಲ್ಲಿ ಗುರುಗಳ ಪಟ್ಟಾಭಿಷೇಕ ಮಹೋತ್ಸವ

ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ (ಮಂತ್ರಿ ಮಾಲ್ ಮೆಟ್ರೋ ರೈಲ್ವೆ ನಿಲ್ದಾಣದ ಎದುರು) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಾರ್ಚ್ 11 ರಿಂದ 16ರ ವರೆಗೆ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಪಟ್ಟಾಭಿಷೇಕ ಮತ್ತು ವರ್ಧಂತ್ಯೋತ್ಸವ ಸಮಾರಂಭವನ್ನು ಆಯೋಜಿಸಿದ್ದು, ಅವುಗಳ ವಿವರಗಳು ಈ ರೀತಿ ಇವೆ :

"ಶ್ರೀಮದ್ಭಾಗವತ "ಪ್ರವಚನ : ಮಾರ್ಚ್ 11 ರಿಂದ 16 ಪ್ರತಿದಿನ ಸಂಜೆ 6-00 ಗಂಟೆಗೆ ಮ||ಶಾ||ಸಂ|| ಶ್ರೀ ಉಡುಪಿ ಕೃಷ್ಣಾಚಾರ್ಯರಿಂದ "ಶ್ರೀಮದ್ಭಾಗವತ" ಪ್ರವಚನ.ಭಜನಾಮೃತ : ಪ್ರತಿದಿನ ಸಂಜೆ 5-00 ರಿಂದ 6-00. ಮಾರ್ಚ್ 11 : ಶ್ರೀ ವಿಜಯ ವಿಠಲ ಭಜನಾ ಮಂಡಳಿ (ವಿದ್ಯಾರಣ್ಯಪುರ),

ಮಾರ್ಚ್ 12 : ಅಂಭ್ರಣಿ ಭಜನಾ ಮಂಡಳಿ (ರಾಜಾಜಿನಗರ), ಮಾರ್ಚ್ 13 : ಅಲಕನಂದ ಭಜನಾ ಮಂಡಳಿ (ಬಸವೇಶ್ವರನಗರ), ಮಾರ್ಚ್ 14 : ರುಕ್ಮಿಣಿ ಮಹಿಳಾ ಸಂಘ (ರಾಜಾಜಿನಗರ), ಮಾರ್ಚ್ 15 : ಶ್ರೀ ವಿಜಯ ವಿಠಲ ಭಜನಾ ಮಂಡಳಿ (ಈಜುಕೊಳದ ಬಡಾವಣೆ).

"ಹರಿನಾಮ ಸಂಕೀರ್ತನೆ" : ಮಾರ್ಚ್ 16, ಶನಿವಾರ ಸಂಜೆ 7-00ಕ್ಕೆ "ಹರಿನಾಮ ಸಂಕೀರ್ತನೆ" : ಗಾಯನ : ಶ್ರೀಮತಿ ಸುಷ್ಮಾ ಶ್ರೇಯಸ್, ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸರ್ವೋತ್ತಮ.ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಹಾಗೂ ಹರಿವಾಯುಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಮಠದ ಪದಾಧಿಕಾರಿಗಳು ವಿನಂತಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು