LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಕನ್ನಡದಲ್ಲಿ ಹನುಮಾನ್ ಚಾಲಿಸಾ

ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆ ಯಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮೂಡಿ ಬಂದಿರುವ ಹನುಮಾನ್ ಚಾಲಿಸಾ ವನ್ನು ಭಕ್ತಿ ಭಾವದ ಹೊನಲಿಗೆ ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಭಕ್ತಿಪರವಶರಾಗಿ ಹಾಡಿದ್ದಾರೆ.

ಇದಕ್ಕೆ ಸಂಗೀತದ ಸ್ಪರ್ಶ ನೀಡಿರುವವರು ಈಗಾಗಲೇ ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಹಲವು ಚಿತ್ರಗಳಿಗೆ ಸಂಗೀತ ನೀಡಿ ಜನ ಮನ್ನಣೆಗಳಿಸಿರುವ ಲೋಕಿ ತವಸ್ಯ ಅವರು.ಹನುಮನ ಕುರಿತಾಗಿ ಹಲವು ಕೃತಿಗಳು, ಗೀತೆಗಳು, ಭಕ್ತಿಗೀತೆಗಳು ಬಂದಿವೆ. ಆದರೆ ಕನ್ನಡದಲ್ಲೇ ಪ್ರಪ್ರಥಮ ಬಾರಿಗೆ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಒಂದು ಆಲ್ಬಂ ತಯಾರಿಸಲಾಗಿದೆ.

ಇಂತಹ ಒಂದು ಅದ್ಭುತ ಕೆಲಸವನ್ನು ಹನುಮನಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ರವರು ಬಹಳ ಆಸ್ಥೆ ವಹಿಸಿ ಲಕ್ಷ್ಮಿ ವೆಂಕಟೇಶ್ವರ ಖಉ510 ಉತ್ತರಹಳ್ಳಿ ಬ್ಯಾನರ್ ಅಡಿಯಲ್ಲಿ ಈ ಆಲ್ಬಂ ಅನ್ನು ನಿರ್ಮಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು