LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶಿಕ್ಷೆಯಿಂದ ತಪ್ಪಿಸಿಕೊಂಡ ಹಾರ್ದಿಕ್ ಪಾಂಡ್ಯ

ಮುಂಬೈ: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ನಂತೆ ಟೆಸ್ಟ್ ಮಾದರಿ ಕ್ರಿಕೆಟ್ ಆಡದ ಹಾರ್ದಿಕ್ ಪಾಂಡ್ಯ ಬಿಸಿಸಿಐ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದು ಹೇಗೆ ಎಂಬ ಪ್ರಶ್ನೆ ಹಿಂದಿನ ಟ್ವಿಸ್ಟ್ ಏನೆಂದು ಈಗ ಬಯಲಾಗಿದೆ.

ಕುಂಟು ನೆಪ ಹೇಳಿ ಟೆಸ್ಟ್ ಮಾದರಿಯ ರಣಜಿ ಟ್ರೋಫಿ ಪಂದ್ಯಗಳಿಂದ ತಪ್ಪಿಸಿಕೊಂಡಿರುವ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಮೇಲೆ ಮುನಿಸಿಕೊಂಡ ಬಿಸಿಸಿಐ ಇಬ್ಬರನ್ನೂ ವಾರ್ಷಿಕ ಗುತ್ತಿಗೆಯಿಂದ ಹೊರ ಹಾಕಿ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ರಣಜಿ ಟ್ರೋಫಿ ಆಡಬೇಕು ಎಂಬ ಸೂಚನೆಯನ್ನು ಇಬ್ಬರೂ ಕಡೆಗಣಿಸಿದ್ದಾರೆ.

ಆದರೆ ಈ ಇಬ್ಬರು ಪ್ರತಿಭಾವಂತರಿಗೆ ಶಿಕ್ಷೆ ನೀಡಿದ ಬಿಸಿಸಿಐ ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಯಾಕೆ ಸುಮ್ಮನಾಗಿದೆ. ಹಾರ್ದಿಕ್ ಗೆ ಬಿಸಿಸಿಐ ಎ ದರ್ಜೆಯ ಗುತ್ತಿಗೆ ನೀಡಿರುವುದನ್ನು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಪ್ರಶ್ನಿಸಿದ್ದರು. ಹಾರ್ದಿಕ್ ಗೂ ಅದೇ ರೀತಿಯ ಪರಿಗಣನೆ ಮಾಡಬೇಕು ಎಂದಿದ್ದರು.

ಅವಕಾಶ ಸಿಕ್ಕಾಗಲೆಲ್ಲಾ ರೆಡ್ ಬಾಲ್ ಮಾದರಿಯ ದೇಶೀಯ ಕ್ರಿಕೆಟ್ ನಲ್ಲೂ ಆಡುವೆ. ಆದರೆ ಸದ್ಯಕ್ಕೆ ವೈದ್ಯಕೀಯ ಸಲಹೆಯಂತೆ ಸುದೀರ್ಘ ಮಾದರಿಯ ಆಟವಾಡಲು ನನಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯ್ತಿ ನೀಡುವಂತೆ ಹಾರ್ದಿಕ್ ಮನವಿ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಬಿಸಿಸಿಐ ಹಾರ್ದಿಕ್ ಗೆ ವಿನಾಯ್ತಿ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು