LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಎಚ್‌ಡಿಡಿ, ಜಿಟಿಡಿ ಭೇಟಿ: ಜೆಡಿಎಸ್‌ನಲ್ಲಿ ಸಂಚಲನ

ಮೈಸೂರು: ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಅವರು ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಜೆಡಿಎಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ನಿನ್ನ ಜಿಟಿ.ದೇವೇಗೌಡ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಬಂದಿದ್ದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ ಎಂದು ಜಿ.ಟಿ.ದೇವೇಗೌಡ ನೀಡಿರುವ ಹೇಳಿಕೆ ಆ ಪಕ್ಷದಲ್ಲಿಯೇ ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಬಹಳ ದಿನಗಳಿಗೂ ಹೆಚ್ಚು ಕಾಲದಿಂದ ಜೆಡಿಎಸ್ ಪಕ್ಷದಿಂದ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಗೊಂಡು ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ ಜಿ.ಟಿ.ದೇವೇಗೌಡ ಅವರು ಇದೀಗ ಮಾಜಿ ಪ್ರಧಾನಿ ಅವರನ್ನು ಭೇಟಿಯಾಗಿ ನೀಡಿರುವ ಹೇಳಿಕೆ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೆಲವರು ಜಿ.ಟಿ.ದೇವೇಗೌಡ ಅವರು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ನಿನ್ನೆ ನಡೆದ ಬೆಳವಣಿಗೆ ಅವರ ಇರಿಸುಮುರಿಸಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು