LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಂಧಿತ ಆರೋಪಿಗಳ ವಿಚಾರಣೆ ನಡೆಸದ ಮುಖ್ಯಪೇದೆ ಅಮಾನತು

ಬೆಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಸರಿಯಾಗಿ ವಿಚಾರಣೆ ಮತ್ತು ತನಿಖೆ ಮಾಡದೆ ಹಣದ ಆಮಿಷಕ್ಕೆ ಒಳಗಾಗಿ ವ್ಯಕ್ತಿಯನ್ನು ಬಿಟ್ಟಿದ್ದ ಕಾರಣಕ್ಕೆ ಸಂಜಯ್ ನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಹಾಗೂ ಸಾರ್ವಜನಿಕ ಸ್ನೇಹಿತರುಗಳನ್ನು ಸೇರಿ ಒಟ್ಟು ಮೂರು ಜನ ವ್ಯಕ್ತಿಗಳನ್ನು ಬಂಧಿಸಿ, ಸಂಜಯನಗರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.
ಸಂಜಯನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಪುನೀತ್ ಹಾಗೂ ಆತನ ಸ್ನೇಹಿತರುಗಳಾದ ಶಿವಸಾಗರ ಮತ್ತು ಅರ್ಜುನ್ ರವರುಗಳ ಮೇಲೆ ಎಫ್ ಐ ಆರ್ ದಾಖಲಿಸಿ, ಹೆಡ್ ಕಾನ್‌ಸ್ಟೇಬಲ್ ನನ್ನು ಅಮಾನತುಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತನಿಖೆ ಕೈಗೊಂಡಿರುತ್ತೇವೆ ಎಂದು ಉತ್ತರ ವಿಭಾಗದ ಡಿಸಿಪಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು