ಸುಮನ ಟಿ.ವಿ. ಆಯೋಜಿತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರು ನಗರದಲ್ಲಿ ನಡೆಯಿತು. ಈ ವೇಳೆ ಚಲನಚಿತ್ರ, ರಂಗಭೂಮಿ, ನೃತ್ಯ ಕ್ಷೇತ್ರದ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಮಾನಸಿ ಸುಧೀರ್‌ಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಾಗೇ ವಿವಿಧ ಕ್ಷೇತ್ರದ ಸಾಧಕರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Get latest news updates delivered straight to your WhatsApp.