LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಮಾಜಕ್ಕೆ ನೀಡಿದ ಅನನ್ಯ ಸೇವೆಗೆ ಕೆ ಟಿ ನಟರಾಜ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

ಪೀಣ್ಯ ದಾಸರಹಳ್ಳಿ: ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ ಅಕಾಡೆಮಿ ಹಾಗೂ ಇಚ್ಚಾ ಫೌಂಡೇಶನ್ ಸಹಯೋಗದೊಂದಿಗೆ ತಮಿಳುನಾಡಿನ ಹೊಸೂರಿನಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಸಮಾರಂಭ ಜರುಗಿತು.

ಮಂಡ್ಯ ಜಿಲ್ಲೆ ಪಾಂಡುಪುರ ತಾಲೂಕು ಚಿನಕುರಳಿ ಗ್ರಾಮ ಯವರಾದ ಕೆ ಟಿ.ನಟರಾಜ್ ಅವರ ಸಂಘಟನಾ ಕೌಶಲ್ಯ ಹಾಗೂ ಸಮಾಜ ಸೇವೆ ಮತ್ತು ವೃತ್ತಿ ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಅವರು ‘ನನ್ನ ಸ್ನೇಹಿತರ ಹಾಗೂ ಹಿತೈಷಿಗಳ ಸಹಕಾರದಿಂದ ನಾನು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಈ ನನ್ನ ಸೇವೆ ಮುತ್ತು ವಿವಿಧ ಆಯಾಮಗಳನ್ನ ಮಾಡಿ ಸಮಾಜದಲ್ಲಿನ ಓರೆ ಕೋರೆಗಳನ್ನು ತಿದ್ದುವ ಕಾರ್ಯವನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯವರು ನನಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು ತುಂಬಾ ಖುಷಿಯಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಡವರಿಗೆ ಹಾಗೂ ಕಾರ್ಮಿಕರಿಗೆ ಸಹಾಯ ಮಾಡಿ ಅವರ ಉನ್ನತಿಗೆ ದುಡಿಯುತ್ತೇನೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಏಷ್ಯಾ ಇಂಟರ್ನಾಷನಲ್ ಕಲ್ಚರಲ್ ಅಕಾಡೆಮಿಯ ಸಂಸ್ಥಾಪಕ ರಾದ ಬಾಬು ವಿಜಯನ್, ಆಂಧ್ರಪ್ರದೇಶದ ನಿವೃತ್ತ ನ್ಯಾಯಮೂರ್ತಿಗಳಾದ ಹರಿದಾಸ್, ತಮಿಳುನಾಡಿನ ಮಾಜಿ ಶಾಸಕ ಮನೋಕರನ್, ಕನ್ನಡ ಚಿತ್ರನಟಿ ಸುಮತಿ ಶ್ರೀ, ಏಕತಾ ಫೌಂಡೇಶನ್ ಬಸವಯೋಗಿ ಗುರೂಜಿ, ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು