LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರೈಡ್ ಉತ್ಸವದಲ್ಲಿ ಭೀಕರ ದಾಳಿ!

ಜನರ ಗುಂಪಿನ ಮೇಲೆ ವ್ಯಾನ್ ಹರಿದು ಒಬ್ಬರು ಸಾವು, 15ಕ್ಕೂ ಹೆಚ್ಚು ಗಾಯಬರ್ಲಿನ್: ಜರ್ಮನಿಯ ರಾಜಧಾನಿ ಬರ್ಲಿನ್ ನಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ (ಕ್ರಿಸ್ಟೋಫರ್ ಸ್ರ್ಟೀಟ್ ಡೇ) ಸಂಭ್ರಮಾಚರಣೆಯ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಶನಿವಾರ ರಾತ್ರಿ ಜನರ ಗುಂಪಿನ ಮೇಲೆ ವ್ಯಾನ್‌ನಿಂದ ಭೀಕರವಾಗಿ ಡಿಕ್ಕಿ ಹೊಡೆಸಿದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, ಕನಿಷ್ಠ 16 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.ಈ ದಾಳಿಯ ಹಿನ್ನೆಲೆಯಲ್ಲಿ ಬರ್ಲಿನ್ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೆರವಣಿಗೆ ಹಾಗೂ ಸಂಗೀತ ಕಛೇರಿಯನ್ನು ರದ್ದುಗೊಳಿಸಿ ಇಡೀ ಪ್ರದೇಶವನ್ನು ಖಾಲಿ ಮಾಡಿಸಿದ್ದಾರೆ.ಪೊಲೀಸರು ಶಂಕಿತ ವ್ಯಕ್ತಿಯನ್ನು ಗುರುತಿಸಿದ್ದು, ಆತನಿಗೆ ಬರ್ಲಿನ್‌ನಲ್ಲಿರುವ ಇಸ್ಲಾಮಿಕ್ ತೀವ್ರಗಾಮಿ ಸಂಘಟನೆ ಗಳೊಂದಿಗೆ ನಿಕಟ ಸಂಪರ್ಕವಿರುವುದು ತಿಳಿದುಬಂದಿದೆ. ಶಂಕಿತನನ್ನು ಬಂಧಿಸಲು ಪೊಲೀಸರು ವ್ಯಾಪಕ ಜಾಲ ಬೀಸಿದ್ದು, ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ಬರ್ಲಿನ್ ಪೊಲೀಸ್ ವಕ್ತಾರ
ಫ್ಲೋರಿಯನ್ ನಾಥ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು