LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಹೇಗಿದೆ..?

ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.ನಿರೀಕ್ಷೆಯಂತೇ ಇಶಾನ್ ಕಿಶನ್ ಗೆ ಕೊಕ್ ನೀಡಲಾಗಿದೆ. ಗಾಯಗೊಂಡಿರುವ ಮೊಹಮ್ಮದ್ ಶಮಿ ಕೂಡಾ ತಂಡದಿಂದ ಹೊರಗುಳಿದಿದ್ದಾರೆ.

ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್, ಕೆ.ಎಸ್. ಭರತ್ ಜೊತೆಗೆ ಹೊಸ ಪ್ರತಿಭೆ ಧ್ರುವ ಜ್ಯುರೆಲ್ ಗೆ ಅವಕಾಶ ನೀಡಲಾಗಿದೆ.
ಕೆ.ಎಸ್. ಭರತ್ ಗೆ ಕಳೆದ ಆಫ್ರಿಕಾ ಸರಣಿಯಲ್ಲೂ ಕೊನೆಯ ಕ್ಷಣದಲ್ಲಿ ಅವಕಾಶ ನೀಡಲಾಗಿತ್ತಾದರೂ ಕೆಎಲ್ ರಾಹುಲ್ ಅವರೇ ವಿಕೆಟ್ ಕೀಪರ್ ಜವಾಬ್ಧಾರಿ ನಿಭಾಯಿಸಿದ್ದರು.

ಇನ್ನು, ಇಶಾನ್ ಕಿಶನ್ ರಣಜಿ ಟ್ರೋಫಿ ಆಡಲು ಸೂಚಿಸಿದರೂ ಆಡಲೊಪ್ಪದ ಕಾರಣ ಅವರನ್ನೂ ಕೈ ಬಿಡಲಾಗಿದೆ. ಉಳಿದಂತೆ ತಂಡ ಇಂತಿದೆ. ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆ.ಎಸ್. ಭರತ್ (ವಿಕೆಟ್ ಕೀಪರ್), ಧ್ರುವ ಜ್ಯುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ(ಉಪನಾಯಕ), ಆವೇಶ್ ಖಾನ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು