LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Raichur

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ೨.೭೩ ಕೋಟಿ ರೂ. ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನೆರವೇರಿದೆ. ಕಳೆದ ೨೦ ದಿನದಲ್ಲಿ ೩.೭೩ ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಡಿಸೆAಬರ್ ತಿಂಗಳಲ್ಲಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದೆ. ಕಳೆದ ೨೦ ದಿನದಲ್ಲಿ ೩,೭೩,೬೬,೫೮೭ ರೂ. ಕಾಣಿಕೆ ಸಂಗ್ರಹವಾಗಿದೆ. ಈ ಪೈಕಿ ಸಂಗ್ರಹವಾದ ಕಾಣಿಕೆಯಲ್ಲಿ ೩,೬೨,೬೯,೨೪೭ ರೂ. ಕರೆನ್ಸಿ ನೋಟುಗಳು ಹಾಗೂ ೧೦,೯೭,೩೪೦ ರೂ. ನಾಣ್ಯಗಳು ಸಂಗ್ರಹವಾಗಿವೆ.
ಇನ್ನೂ ೮೭ ಗ್ರಾಂ ಚಿನ್ನ, ೯೧೦ ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಮಂತ್ರಾಲಯದ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ವೇಳೆ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರಸೇವಕರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು