LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಕ್ರಮ ಸಂಬಂಧ ಶಂಕೆ ಪತ್ನಿ ಕೊಲೆಗೈದ ಪತಿ

ಬೆಂಗಳೂರು: ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಂತಾಮಣಿ ರಸ್ತೆಯಲ್ಲಿ ಅಕ್ರಮ ಸಂಬಂಧದೊಂದಿಗೆ ಜಗಳ ತೆಗೆದು ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ಚಂದ್ರಮ್ಮ ಮೂವತ್ತು ವರ್ಷದ ಮಹಿಳೆಯನ್ನು ಆತನ ಗಂಡ ವೆಂಕಟೇಶ್ ಅವಳ ಅಕ್ರಮ ಸಂಬಂಧವನ್ನು ಸಂಶಯಿಸಿ ಆಗಾಗ ಗಲಾಟೆ ಮಾಡುತ್ತಿದ್ದನು. ಮೊನ್ನೆ ಕೈವಾರಕ್ಕೆ ಹೋಗಿ ಹಿಂತಿರುಗುವ ಸಮಯದಲ್ಲಿ ಹೊಸಕೋಟೆಯ ಚಿಂತಾಮಣಿ ರಸ್ತೆಯ ಬಳಿ ವೆಂಕಟೇಶ್ ಬಲವಾದ ಮರದ ತುಂಡಿನಿಂದ ಆಕೆಯ ತಲೆಗೆ ಹೊಡೆದು ತೀವ್ರತರವಾದ ಗಾಯ ಮಾಡಿ ಪರಾರಿಯಾಗಿರುತ್ತಾನೆ.

ಗಾಯಾಳು ಚಂದ್ರಮ್ಮನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮತ್ತು ಅಲ್ಲಿಂದ ನಿಮಾನ್ಸ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಇಂದು ಮುಂಜಾನೆ ಮೃತಪಟ್ಟಿರುತ್ತಾಳೆ ಎಂದು ಹೊಸಕೋಟೆ ಇನ್ಸ್‍ಪೆಕ್ಟರ್ ಅಶೋಕ್ ರವರು ತಿಳಿಸಿರುತ್ತಾರೆ. ಈ ಸಂಬಂಧ ಕೊಲೆಯ ಮುಖದ್ಮೆ ದಾಖಲೆ ಮಾಡಿಕೊಂಡು ಆರೋಪಿ ವೆಂಕಟೇಶನ್ನು ಪತ್ತೆ ಹಚ್ಚಿಲು ತಂಡ ರಚಿಸಿರುವುದಾಗಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು