LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೆಎಲ್ ರಾಹುಲ್ ಎಂಟ್ರಿ ನೀಡಿದರೆ ರಜತ್ ಪಟಿದಾರ್ ಸ್ಥಾನಕ್ಕೆ ಕುತ್ತು

ಟೀಮ್ ಇಂಡಿಯಾದಲ್ಲಿ ಆಡುವ ಅವಕಾಶವನ್ನು ಅಬ್ಬರಿಸಲು ಅದೆಷ್ಟೋ ಯುವ ಆಟಗಾರರು ಕಾಯುತ್ತಲೇ ಇರುತ್ತಾರೆ. ಆದರೆ ಸಿಕ್ಕ ಅವಾಕಶದಲ್ಲಿ ಬ್ಯಾಟ್ ಮೌನಕ್ಕೆ ಶರಣಾದರೆ ಆಗುವ ನಿರಾಸೆ ಅಷ್ಟಿಷ್ಟಲ್ಲ. ಟೀಮ್ ಇಂಡಿಯಾದ ಸ್ಥಾನ ಪಡೆಯುವ ಕನಸಿನಿಂದ ದೇಶೀಯ ಟೂರ್ನಿಗಳಲ್ಲಿ ಅಬ್ಬರಿಸಿ ಟೆಸ್ಟ್ ಕ್ಯಾಪ್ ಪಡೆದ ಪ್ಲೇಯರ್ ರಜತ್ ಪಟಿದಾರ್.

ದೇಶೀಯ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ ಫಲವಾಗಿ ರಜತ್ ಪಟಿದಾರ್‍ಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಕ್ಕಿತು. ಇವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಸೊಗಸಾದ ಪ್ರದರ್ಶನ ನೀಡಿದರು. ಅಲ್ಲದೆ ತಂಡದ ಜಯದಲ್ಲಿ ಮಿಂಚುವಂತೆ ಆಟವಾಡಿದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಂದ ತಂಡದಿಂದ ಹೊರನಡೆದರು. ಇವರ ಸ್ಥಾನಕ್ಕೆ ಕೊನೆಯ ಕ್ಷಣದಲ್ಲಿ ಆಯ್ಕೆದಾರರು ರಜತ್ ಪಟಿದಾರ್ ಅವರಿಗೆ ಮಣೆ ಹಾಕಿದರು. ಆದರೆ ಮೊದಲ ಟೆಸ್ಟ್‍ನಲ್ಲಿ ಇವರಿಗೆ ಆಡುವ ಅವಕಾಶ ಲಭಿಸಲಿಲ್ಲ. ಆದರೆ ವಿಶಾಖಪಟ್ಟಣಂ ಟೆಸ್ಟ್‍ನಲ್ಲಿ ಆಡುವ ಅವಕಾಶವನ್ನು ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು