LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜೀನಾಮೆ ನೀಡಿದರೆ  ತಕ್ಷಣ ಅಂಗೀಕಾರ

ಸಚಿವ ಸ್ಥಾನ ಸಿಗದ ಶಾಸಕರ ಹೇಳಿಕೆಗೆ ಸಿಎಂ ಖಡಕ್ ಎಚ್ಚರಿಕೆ



ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳು ಸಾಕಷ್ಟು ಮಂದಿಯಿದ್ದರು. ಆದರೆ ಸಚಿವ ಸ್ಥಾನ ಇದ್ದದ್ದು ಇಪ್ಪತ್ತು ಮಾತ್ರ ಪಕ್ಷದ ರಾಷ್ಟಿçÃಯ ವರಿಷ್ಠರು ಎಲ್ಲಾ ಸಾಧಕಬಾಧಕಗಳನ್ನು ಚಿಂತನೆ ಮಾಡಿ ಸಚಿವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಸಿಗದವರು ಬೇಸರಗೊಂಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಹಾಗೂ ಹಲವು ಬಾರಿ ನನಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದ ಯಶವಂತರಾಯಗೌಡರಾಜೀನಾಮೆ ನೀಡಿದರೆ  ತಕ್ಷಣ ಅಂಗೀಕಾರಸಂಪ್‌ನೊಳಗೆ ಬಿದ್ದಿದ್ದ ಗೋವು ರಕ್ಷಣೆಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆವೈಭವದಿಂದ ಜರುಗಿದ ಶ್ರೀ ಕೃಷ್ಣರಾಜಮುಡಿ ಉತ್ಸವ`ರತ್ನಗರ್ಭ’ದ ಫಸ್ಟ್ ಲುಕ್  ಮೋಷನ್ ಪೋಸ್ಟರ್ ಬಿಡುಗಡೆ`ಕರ್ಣಾಟಬಲಂ ಅಜೇಯಂ' ಚಿತ್ರಕ್ಕಾಗಿ ಬಾದಾಮಿ ಬೆಟ್ಟದಲ್ಲಿ ಮೇಳೈಸಿದ ಕಲಾಮೇಳಹಣದ ವ್ಯಾಮೋಹದಲ್ಲಿ ಕಳೆಗುಂದಿದ ಮಾನವೀಯತೆ: ಪೋಷಕರನ್ನು ನಿರ್ಲಕ್ಷಿಸುವವರ ವಿರುದ್ಧ ಕಾಯ್ದೆಯ ಅಸ್ತ್ರ-ನ್ಯಾಯಾಧೀಶೆ ಜಯಶ್ರೀತೈಪೆ ಓಪನ್ ಬ್ಯಾಡ್ಮಿಂಟನ್ ಗೆದ್ದು ಇತಿಹಾಸ ಬರೆದ 17ರ ತನ್ವಿ ಶರ್ಮಾಶ್ರೀಲಂಕಾ-ಭಾರತ ಟೆಸ್ಟ್ ಸರಣಿಯಿಂದ ಜಸ್ಟ್ರೀತ್ ಬುಮ್ರ ಔಟ್, ಆಕಿಬ್ ನಬಿ ಇನ್!