LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಪಿಎಲ್‌ನಲ್ಲಿ ಬಾಡಿ ಕಂಟ್ರೋಲ್ ನಿಯಮ ಜಾರಿ

ಇಂಡಿಯನ್ ಪ್ರೀಮಿಯರ್ ಲೀಗ್‌ಸೀಸನ್-19ರ ಮೊದಲ ಪಂದ್ಯದ ಮೂಲಕ ಬಾಡಿ ಕಂಟ್ರೋಲ್ ನಿಯಮವನ್ನು ಪರಿಚಯಿಸಲಾಗುತ್ತಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಖಅಃ ಮತ್ತು Sಖಊ ನಡುವಣ ಪಂದ್ಯದ ಮೂಲಕ ಈ ನಿಯಮವನ್ನು ಜಾರಿಗೊಳಿಸಲಾಗುತ್ತದೆ. ಈ ನಿಯಮವು ಫೀಲ್ಡರ್‌ಗಳ ಮೇಲೆ ನೇರ ಪರಿಣಾಮ ಬೀರಲಿದೆ.ಏನಿದು ಬಾಡಿ ಕಂಟ್ರೋಲ್ ನಿಯಮಬಾಡಿ ಕಂಟ್ರೋಲ್ ಎಂಬುದು ದೇಹದ ಮೇಲಿನ ನಿಯಂತ್ರಣ. ಅಂದರೆ ಇಲ್ಲಿ ಈ ನಿಯಮವನ್ನು ಫೀಲ್ಡರ್‌ಗಳಿಗಾಗಿ ಪರಿಚಯಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕ್ಯಾಚ್ ಹಿಡಿದಾಗ ಈ ನಿಯಮ ಅನ್ವಯವಾಗಲಿದೆ.ಕ್ಯಾಚ್ ಹಿಡಿಯುವಾಗ ಫೀಲ್ಡರ್ ಚೆಂಡಿನ ಮೇಲೆ ಮತ್ತು ತಮ್ಮ ದೇಹದ ಸಮತೋಲನದ ಮೇಲೆ ಎಷ್ಟು ನಿಯಂತ್ರಣ ಹೊಂದಿರಬೇಕು ಎಂಬುದರ ಕುರಿತು ಈಗಾಗಲೇ 10 ಫ್ರಾಂಚೈಸಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್‌ನ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST