LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ತದ್ವಿರುದ್ಧ' ಚಿತ್ರ ಈ ವಾರ ತೆರೆಗೆ

CHARMION MOTION PICTURES ನಿರ್ಮಾಣದ ಹಾಗೂ ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ "ತದ್ವಿರುದ್ಧ" ಚಿತ್ರ ಈ ವಾರ ತೆರೆಗೆ* . ಕನ್ನಡದಲ್ಲಿ ಒಳ್ಳೆಯ ಕಂಟೆAಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ. ಅಂತಹುದೇ ವಿಭಿನ್ನ ಕಂಟೆAಟ್ ವುಳ್ಳ "ತದ್ವಿರುದ್ಧ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ ಎಲ್ಲರ ಗಮನ ಸೆಳೆದಿದೆ. ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು CHARMION MOTION PICTURES ಸಂಸ್ಥೆ ನಿರ್ಮಾಣ ಮಾಡಿದೆ. ವಿನೋದ್ ಜೆ ರಾಜ್ ನಿರ್ದೇಶಿಸಿದ್ದಾರೆ. ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ " ತದ್ವಿರುದ್ಧ" ಎಂದು ಶೀರ್ಷಿಕೆ ಬಗ್ಗೆ ನಿರ್ದೇಶಕ ವಿನೋದ್ ಜೆ ರಾಜ್ ಮಾಹಿತಿ ನೀಡಿದ್ದಾರೆ. ಛಾಯಾಗ್ರಹಣ ಹಾಗೂ ಸಂಕಲನವನ್ನು ನಿರ್ದೇಶಕರೆ ಮಾಡಿದ್ದಾರೆ. ಇದೊಂದು 90 ಕಾಲಘಟ್ಟದಲ್ಲಿ ನಡೆಯುವ ಕಥೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿದೆ. ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಸೇರಿದಂತೆ ಐದು ಪ್ರಮುಖಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಐಶ್ವರ್ಯ ಬಿ ಶೆಟ್ಟಿ, ಸುವಿನ ಗೌಡ, ಪೂಜಾ ಗೌಡ, ಅಭಿಲಾಶ್ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಕೆ.ಆರ್ ರವಿಚಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು