LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ರಷ್ಯಾದ ಕಮ್ಚಾಟ್ಕಾದಲ್ಲಿ 

ಭೀಕರ ಭೂಕಂಪ 


ರಷ್ಯಾದ ಕಮ್ಚಾಟ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ ಇಂದು ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸಿಸ್ಮೋಲಾಜಿಕಲ್ ಸೆಂಟರ್  ಮತ್ತು ಭಾರತದ ರಾಷ್ಟಿçÃಯ ಭೂಕಂಪಶಾಸ್ತç ಕೇಂದ್ರ  ತಿಳಿಸಿವೆ. ಭಾರಿ ತೀವ್ರತೆಯ ಭೂಕಂಪ ಸಂಭವಿಸಿದರೂ ಸಹ ಯಾವುದೇ ಸುನಾಮಿ ಎಚ್ಚರಿಕೆ ಅಥವಾ ಬೆದರಿಕೆ ಇಲ್ಲ ಎಂದು ಅಮೆರಿಕದ ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಆಡಳಿತ  ಸ್ಪಷ್ಟಪಡಿಸಿದೆ.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ  ಮಾಹಿತಿಯಂತೆ, ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 9:05 ಕ್ಕೆ 152 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST