LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ

ಬೆಂಗಳೂರು: ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ.

ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಜಮೀರ್ ಅಹ್ಮದ್, ನಟ ಜೈದ್ ಖಾನ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ಮೌಲಾನ ಮಕ್ಸುದ್ ಇಮ್ರಾನ್ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಮಾಮ್ ಹಾಗೂ ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಸನ್ಮಾನಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು