LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಕಮಲ ಮುಂದೆ..`ಕೈ' ಹಿಂದೆ

ಬೆಂಗಳೂರು: ರಾಜ್ಯದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಲಭ್ಯವಾಗಿದ್ದ ಮಾಹಿತಿ ಪ್ರಕಾರ ಒಟ್ಟು 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಬಿಜೆಪಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಜೆಡಿಎಸ್ ಮುಂದಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಡಾ. ಸಿ.ಎನ್. ಮಂಜುನಾಥ್ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ, ಬೆಂಗಳೂರು ಉತ್ತರದಲ್ಲಿ ಕುಮಾರಿ ಶೋಭಾ ಕರದ್ಲಾಂಜೆ, ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಮೈಸೂರಿನಲ್ಲಿ ಯದುವೀರ್, ಉತ್ತರಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್, ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟಾ, ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ, ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ, ತುಮಕೂರಿನಲ್ಲಿ ವಿ. ಸೋಮಣ್ಣ, ಬಾಗಲಕೋಟೆ ಪಿ.ಸಿ.ಗದ್ದಿಗೌಡರ್, ವಿಜಯಪುರದಲ್ಲಿ ರಮೇಶ್ ಜಿಗಜಣಗಿ ಗೆಲುವಿನ ಹಾದಿಯಲ್ಲಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಪ್ರಿಯಾಂಕ ಜಾರಕಿಹೊಳಿ, ಕೊಪ್ಪಳದಲ್ಲಿ ರಾಜಶೇಖರ್ ಹಿಟ್ನಾಳ್, ಬಳ್ಳಾರಿಯಲ್ಲಿ ತುಕರಾಮ್, ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್, ಚಾಮರಾಜನಗರದಲ್ಲಿ ಸುನೀಲ್ ಬೋಸ್, ಬೆಂಗಳೂರು ಕೇಂದ್ರದಲ್ಲಿ ಮನ್ಸೂನ್ ಆಲಿ ಖಾನ್, ಹಾಸನದಲ್ಲಿ ಶ್ರೇಯಸ್ ಪಟೇಲ್, ರಾಯಚೂರಿನಲ್ಲಿ ಕುಮಾರ್ ನಾಯ್ಕ್, ಬೀದರ್‍ನಲ್ಲಿ ಸಾಗರ ಖಂಡ್ರೆ ಮುನ್ನಡೆ ಸಾಧಿಸಿದ್ದಾರೆ.ಮಂಡ್ಯ ಹಾಗೂ ಕೋಲಾರಕ್ಷೇತ್ರದಲ್ಲಿ ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಲ್ಲೇಶ್ ಬಾಬು ಅವರು ಗೆಲುವು ಸಾಧಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು