LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಲೀಡರ್ಸ್ ಕಾರ್ಯಾಗಾರ ಉದ್ಘಾಟನೆ

ಮೈಸೂರು: ಮೈ ಲೈಫ್ ಸ್ಟೈಲ್ ನೈಸರ್ಗಿಕ ಉತ್ಪನ್ನಗಳ ನೇರ ಮಾರಾಟದ ಮೂಲಕ ಹೆಚ್ಚುವರಿ ಆದಾಯದೊಂದಿಗೆ ಉತ್ತಮ ಜೀವನ ಹೊಂದಬಹುದು ಎಂದು ಇಂಟರ್ ನ್ಯಾಷನಲ್ ಕೋ ಆರ್ಡಿನೇಟರ್ ( ಐಟಿಸಿ) ರಾಜು ಜಂಗಮ ಶೆಟ್ಟಿ ಹೇಳಿದರು.

ನಗರದ ಗೋಲ್ಡನ್ ಲ್ಯಾಂಡ್ ಮಾರ್ಕ್ ನಲ್ಲಿ ಆಯೋಜಿಸಿದ್ದ ಲೀಡರ್ಸ್ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಒi ಲೈಫ್‍ಸ್ಟೈಲ್ ನೈಸರ್ಗಿಕ ಪದಾರ್ಥಗಳು ಮತ್ತು ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ತಯಾರಿಸಲಾದ ಪೌಷ್ಟಿಕಾಂಶ, ಕೃಷಿ ಆರೈಕೆ, ಹೋಮ್‍ಕೇರ್ ಮತ್ತು ವೈಯಕ್ತಿಕ ಆರೈಕೆ ಉತ್ಪನ್ನಗಳನ್ನು ಒಳಗೊಂಡಂತೆ ವೈವಿಧ್ಯಮಯ ಉತ್ಪನ್ನಗಳನ್ನು ನೀಡುತ್ತಿದೆ,

ಜೊತೆಗೆ ನೇರ ಮಾರಾಟದ ಮೂಲಕ ನಿಮ್ಮ ಹಣಕಾಸಿನ ಗುರಿಗಳನ್ನು ಸಾಧಿಸಲು ನಿಮಗೆ ಸಹಾಯ ಮಾಡಲು ತರಬೇತಿ, ಬೆಂಬಲ ಮತ್ತು ಮಾರ್ಗದರ್ಶನವನ್ನು ಮೈ ಲೈಫ್ ಸ್ಟೈಲ್ ನೀಡಲಾಗುತ್ತಿದೆ ವಿತರಕರಾಗಿ, ಉನ್ನತ- ಉತ್ಪನ್ನಗಳ ನೇರ ಮಾರಾಟ ಹಾಗೂ ಪ್ರಚಾರ ಮಾಡುವ ಮೂಲಕ ಅನಿಯಮಿತ ಆದಾಯವನ್ನು ಗಳಿಸಬಹುದಾಗಿದೆ,

ಇದರ ಸದುಪಯೋವನ್ನು ಎಲ್ಲರೂ ಪಡೆದುಕೊಳ್ಳಬಹುದಾಗಿದೆ ಎಂದರು.ಈ ಸಂದರ್ಭದಲ್ಲಿ ಐಟಿಸಿ ವೈವಿ ರವೀಂದ್ರ, ಪ್ರದೀಪ್ ಕುಮಾರ್, ಎನ್.ಟಿ.ಸಿ ಹೇಮಂತ್ ಕುಮಾರ್, ರೂಪಶ್ರೀ , ಎಸ್.ಟಿ.ಸಿ, ಸೇರಿದಂತೆ ಹಲವರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು