LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೂ.30ಕ್ಕೆ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ(ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30 ರಂದು ನಡೆಯಲಿದೆ. ಮುಖ್ಯಮಂತ್ರಿ ಗಳು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಲು ನಿರ್ಮಾಪಕರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್ ಆಫ್ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ? ಎಂದು ತಿಳಿಸಿದರು.

ಹೊಂಬಾಳೆ ಫಿಲಂಸ್, ಆರ್.ಎಸ್. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ.ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್ ಯಾದವ್, ಆರ್.ಎಸ್. ಗೌಡ ಮುಂತಾದವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು