LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತ- ಆಸ್ಟ್ರೇಲಿಯಾ ವನಿತಾ ಕ್ರಿಕೆಟ್ ಏಕದಿನ ಸರಣಿ: ಇಂದಿನಿಂದ 3 ಪಂದ್ಯಗಳು ಪ್ರಾರಂಭ

ಮುಂಬೈ: ಟೆಸ್ಟ್ ಪಂದ್ಯಗಳಲ್ಲಿ ಸತತ ಎರಡು ಗೆಲುವಿನ ಬಳಿಕ ಬಹಳಷ್ಟು ಆತ್ಮವಿಶ್ವಾಸದಲ್ಲಿರುವ ಭಾರತೀಯ ವನಿತೆಯರು ಗುರುವಾರದಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಏಳು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಏಕದಿನ ಪಂದ್ಯಗಳಲ್ಲಿ ಕಳಪೆ ದಾಖಲೆ ಹೊಂದಿರುವ ಭಾರತ ತಂಡವು ಈ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡುವ ವಿಶ್ವಾಸದಲ್ಲಿದೆ.

ಕಳೆದ ಮೂರು ಪಂದ್ಯಗಳಲ್ಲಿ (ಎರಡು ಟೆಸ್ಟ್ ಮತ್ತು ಒಂದು ಟಿ20) ಅಮೋಘ ಗೆಲುವು ದಾಖಲಿಸಿದ ಭಾರತ ತಂಡ ಇದೀಗ ಉತ್ತಮ ಫಾರ್ಮನಲ್ಲಿದೆ. ಇದೇ ಉತ್ಸಾಹದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲೂ ಆಡಿದರೆ ಖಂಡಿತವಾಗಿಯೂ ಮೇಲುಗೈ ಸಾಧಿಸಬಹುದು.

ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟಿ20 ಪಂದ್ಯದಲ್ಲಿ ಸೋತ ಬಳಿಕ ಭಾರತ ತಂಡ ಅಂತಿಮ ಟಿ20 ಪಂದ್ಯ ಸಹಿತ ಎರಡು ಟೆಸ್ಟ್‍ಗಳಲ್ಲಿ ಅನುಕ್ರಮವಾಗಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾವನ್ನು ಸೋಲಿಸಿ ಮೆರೆದಿತ್ತು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು