LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದಿನಿಂದ ಭಾರತ ಆಫ್ಘಾನಿಸ್ತಾನ್ ಟಿ-ಟ್ವೆಂಟಿ ಕ್ರಿಕೆಟ್ ಸರಣಿ

ಪಂಜಾಬ್ ಇಲ್ಲಿನ ಮೊಹಾಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ಆಫ್ಘಾನಿಸ್ತಾನ್ ಟಿ -ಟ್ವೆಂಟಿ ಮೂರು ಪಂದ್ಯಗಳ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಇಂದು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ, ಈ ಸರಣಿಯು ರೋಹಿತ್ ಶರ್ಮ ನಾಯಕತ್ವದಲ್ಲಿ ನಡೆಯಲಿದೆ.

ಇಂದಿನ ಪಂದ್ಯದಲ್ಲಿ ಸರಣಿಗೆ ಆಯ್ಕೆ ಆಗಿರುವ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದಾಗಿ ಆಡುತ್ತಿಲ್ಲ .ಈ ಪಂದ್ಯವು ಸ್ಪೋರ್ಟ್ಸ್ 180 ಜಿಯೋ ಸಿನಿಮಾ ಮತ್ತು ಕಲರ್ಸ್ ಕನ್ನಡದಲ್ಲಿ ನೇರ ಪ್ರಸಾರವಾಗಲಿದೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮ, ಯಶಸ್ವಿ ಜೈಸ್ವಾಲ್, ಶುಭ ಮನ್ ಗಿಲ್, ರಿಂಕು ಸಿಂಗ್, ಸಂಜು ಸ್ಯಾಂ ಸನ್, ಅಕ್ಷರ ಪಟೇಲ್ ಕುಲದೀಪ್ ಯಾದವ್, ಆವಿಷ್ಖಾನ್, ಹರ್ಷದೀಪ್ ಸಿಂಗ್ , ಮತ್ತು ಮುಕೇಶ್ ಕುಮಾರ್.ಈ ಸರಣಿಯ ಎರಡನೇ ಪಂದ್ಯ ಜನವರಿ 14ರಂದು ಇಂದೋರ್ ನಲ್ಲಿ ಮತ್ತು ಮೂರನೇ ಪಂದ್ಯ ಜನವರಿ 17ರಂದು ಬೆಂಗಳೂರಿನಲ್ಲಿ ನಡೆಯಲಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST