LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೌಡಿಶೀಟರ್‍ಗಳ ವಿಚಾರಣೆ

ಬೆಂಗಳೂರು: ಬೆಂಗಳೂರಿನ ಎಂಟು ಡಿಸಿಪಿ ವಿಭಾಗಗಳಲ್ಲಿನ 115 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರುಗಳು 247 ರೌಡಿಶೀಟರ್‍ಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬೇಕರಿ, ಟೀ ಸ್ಟಾಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಇನ್ನೂ ಇತರಡೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ವಿಚಾರಣೆಗೆ ಒಳಪಡಿಸಿರುತ್ತಾರೆ.

ವಿವಿಧ ಪ್ರಕರಣಗಳಲ್ಲಿ 5 ಜನ ಎಂಓಬಿ ತಲೆಮರಿಸಿಕೊಂಡಿದ್ದ ಆರೋಪಿಗಳನ್ನು ಸಹ ಬಂಧಿಸಿರುತ್ತಾರೆ. ಇದೆ ವೇಳೆ ಬಸವೇಶ್ವರ ನಗರ ಪೊಲೀಸ್ ಠಾಣೆಯ ಸರಹದ್ದಿನ ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ ವರನ್ನು ಬಂಧಿಸಿ 54,000ಗಳನ್ನು ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು