LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಯೋಜನೆಯಾದ “ಯುವಸ್ಪಂದನ” ದಲ್ಲಿ ಯುವ ಪರಿವರ್ತಕ/ಯುವ ಸಮಾಲೋಚಕ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪದವಿ ಹಾಗೂ ಮೇಲ್ಪಟ್ಟು ಶೈಕ್ಷಣಿಕ ಅರ್ಹತೆ, ವಯಸ್ಸು 21 ರಿಂದ 35 ವರ್ಷ ವಯಸ್ಸಾಗಿರಬೇಕು. ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು.

ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ. ಪರಸ್ಪರ ಭಾಂದವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ಮತ್ತು ಕೌಶಲ್ಯ ಸಂಹವನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯ ಹೊಂದಿರಬೇಕು.ಆಸಕ್ತಿಯುಳ್ಳವರು ಫೆ.20 ರೊಳಗೆ ಅರ್ಜಿಯನ್ನು ತಮ್ಮ ಸ್ವ- ವಿವರ ದೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,

ಕೊಠಡಿ ಸಂಖ್ಯೆ-112, ಬೀರಸಂದ್ರ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದು. ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-787443 / 9632778567 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು